ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಸುಳ್ಯ ಇವರು ಏರ್ಪಡಿಸಿದ್ದ ‘ಟ್ಯಾಲೆಂಟ್ ಹಂಟ್ ಪ್ರೋಗ್ರಾಮ್’ನಲ್ಲಿ ಅಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ಹಾರಾಡಿಯ ಉದಯಶಂಕರ್ ಎಂ.ಎಸ್. ಮತ್ತು ಚೇತನಾ ಐ. ದಂಪತಿಯ ಪುತ್ರಿ ನೇಹಾ ಎಂ.ಯು. ಇವರು ಅಂತರ್ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ನಗದು ಬಹುಮಾನ ರೂ.5000/- ಪಡೆದಿರುತ್ತಾರೆ.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490