ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆಯವರಿಗೆ ಅಭಿನಂದನೆ

October 17, 2019
7:08 AM

ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.

ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror