ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆಯವರು ಬುಧವಾರ ಮಡಿಕೇರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭ ಅಕಾಡೆಮಿಯ ನೂತನ ಸದಸ್ಯರುಗಳಾದ ಡಿ.ಎಸ್.ಆನಂದ, ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ, ಸ್ಮಿತಾ ಅಮೃತ್ರಾಜ್ ಮತ್ತು ಎ.ಪಿ.ಧನಂಜಯ ಉಪಸ್ಥಿತರಿದ್ದರು.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…