Categories: Uncategorized

ಅಕ್ರಮವಾಗಿ ಜಾನುವಾರು ಸಾಗಾಟ : 29 ಜಾನುವಾರು ಪೊಲೀಸ್ ವಶಕ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೆಲ್ಯಾಡಿ : ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ  ಲಾರಿಯನ್ನು ಮಂಗಳವಾರ  ಬೆಳಗ್ಗೆ ನೆಲ್ಯಾಡಿ ಬಳಿ ನೆಲ್ಯಾಡಿ ಹೊರಠಾಣೆಯ ಹಾಗೂ ಉಪ್ಪಿನಂಗಡಿ ಠಾಣೆ ಪೊಲೀಸರು ಪತ್ತೆ ಹಚ್ಚಿ  29 ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement
Advertisement

ವೇಗವಾಗಿ ಬರುತ್ತಿದ್ದ ಲಾರಿ ಗುಂಡ್ಯದಲ್ಲಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಅಲ್ಲಿನ ಸಾರ್ವಜನಿಕರು ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ನೆಲ್ಯಾಡಿ ಬೆಥನಿ ಶಾಲಾ ಬಳಿ ಲಾರಿಯನ್ನು ತಡೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿಯಲ್ಲಿದ್ದ ಒಬ್ಬನನ್ನು ಬಂಧಿಸಲಾಗಿದೆ‌‌. ತನಿಖೆ ನಡೆಯುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

7 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago