Advertisement
ಅಪರಾಧ

ಅಕ್ರಮ ಮರ ಸಾಗಾಟ : ಸಂಪಾಜೆಯಲ್ಲಿ ಮೂವರ ಬಂಧನ

Share

ಮಡಿಕೇರಿ: ಸುಮಾರು 2.50 ಲಕ್ಷ ರೂ. ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಸಂಪಾಜೆ ಅರಣ್ಯ ತನಿಖಾ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಕೆ.ಎಂ.ಹಂಸ ಎಂಬವರಿಗೆ ಸೇರಿದ ಲಾರಿಯಲ್ಲಿ ಮರವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದ ಪಿ.ಕೆ.ಮಜೀದ್, ಕಲ್ಲುಬಾಣೆಯ ಕೆ.ಕೆ.ಮಜೀದ್ ಹಾಗೂ ನಾಪೋಕ್ಲುವಿನ ಕೆ.ಎಸ್.ಹನೀಫ್ ಅವರನ್ನು ಬಂಧಿಸಿ ಲಾರಿಯಲ್ಲಿದ್ದ ಮರಗಳನ್ನು ವಶಕ್ಕೆ ಪಡೆಯಲಾಯಿತು.

ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲೇಶ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಎಂ.ಕೆ.ಮಧುಸೂದನ್, ಉಪ ವಲಯ ಅರಣ್ಯಾಧಿಕಾರಿ ಎಂ.ಸಿ.ವಿನಯ ಕೃಷ್ಣ, ಪಿ.ಜೆ.ರಾಘವ, ಎಂ.ವಿಜೇಂದ್ರ ಕುಮಾರ್, ಎಸ್.ಹೆಚ್.ಬಸವರಾಜಪ್ಪ ಅರಣ್ಯ ರಕ್ಷಕರಾದ ಕೆ.ಪಿ.ಜೋಯಪ್ಪ, ಪಿ.ಆರ್.ಜಗನ್ನಾಥ್, ಚಂದ್ರು ಬಣಕಾರ್, ಅರಣ್ಯ ವೀಕ್ಷಕ ಡಿ.ಕಾರ್ತಿಕ್, ವಾಹನ ಚಾಲಕ ಶಿವಪ್ರಸಾದ್ ಹಾಗೂ ಹಂಗಾಮಿ ನೌಕರ ರಂಗಪ್ಪ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

6 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

7 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

11 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

20 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

21 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago