ನೆಟ್ಟಾರು : ನೆಟ್ಟಾರು ಅಕ್ಷಯ ಯುವಕ ಮಂಡಲ(ರಿ) 2019-20ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನೆಟ್ಟಾರಿನ ಯುವಕಮಂಡಲ ಕಚೇರಿಯಲ್ಲಿ ನಡೆಯಿತು.
ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ವೆಂಕಟ್ರಮಣ ಗೌಡ ನೆಟ್ಟಾರು, ಉಪಾಧ್ಯಕ್ಷರಾಗಿ ಯೋಗೀಶ್ ಚಾವಡಿಬಾಗಿಲು, ಕಾರ್ಯದರ್ಶಿಯಾಗಿ ಪ್ರದೀಪ್ ಮೊಗಪ್ಪೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಚಾವಡಿಬಾಗಿಲು, ಕ್ರೀಡಾಕಾರ್ಯದರ್ಶಿಯಾಗಿ ಗಿರಿಯಪ್ಪ ಮೊಗಪ್ಪೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ನೆಟ್ಟಾರು ಆಯ್ಕೆಗೊಂಡರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್‌ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…