ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ 38 ಮಾದರಿಗಳಿಗೆ ಬಹುಮಾನಗಳನ್ನೂ ನೀಡಲಾಗಿದೆ. ಇದರೊಂದಿಗೆ ಸುಮಾರು 30 ಮಾದರಿಗಳು ಅಭಿವೃದ್ಧಿಪಡಿಸುವುದಕ್ಕಾಗಿ ಆಯ್ಕೆಯಾಗಿದೆ. ಒಟ್ಟು 308 ಮಾದರಿಗಳು ಪ್ರದರ್ಶನಗೊಂಡಿದ್ದವು.
ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಪರಿಕರಗಳ ನೂತನ ಅನ್ವೇಷಣೆಗಳಿಗಾಗಿ ಮತ್ತು ಕೃಷಿ ಸಂಶೋಧನೆಗಳಿಗೆ ಪ್ರೇರಣೆಕೊಡುವ ನಿಟ್ಟಿನಲ್ಲಿ ಅನ್ವೇಷಣಾ 2019 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜನೆ ಮಾಡಿತ್ತು. ಕ್ಯಾಂಪ್ಕೋ, ಕೆ.ಎಂ.ಎಫ್, ಲಘು ಉದ್ಯೋಗ ಭಾರತಿ, ಪಶುಸಂಗೋಪನಾ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಸಹಯೋಗ ಒದಗಿಸಿದ್ದವು.
ಅನ್ವೇಷಣಾ ಕಾರ್ಯಕ್ರಮದ ಹೈಲೈಟ್ಸ್ ಇದು :
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…