ಅಚ್ರಪ್ಪಾಡಿ: ನ. 14 ರಂದು ಅಚ್ರಪ್ಪಾಡಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನ ಸಭೆಯ ಅಧ್ಯಕ್ಷತೆಯನ್ನು ಶಾಲಾ ನಾಯಕಿ ಲಕ್ಷ್ಯ. ಕೆ ವಹಿಸಿಕೊಂಡು ಚಾಚಾ ನೆಹರುರವರ ಭಾವಚಿತ್ರಕ್ಕೆ ದೀಪ ಬೆಳಗಿಸಿದರು.
ನೆಹರುರವರ ಬಗ್ಗೆ ಜೀವನ ಹಿನ್ನಲೆ ಮಾಹಿತಿ ಶಿಕ್ಷಕರಿಂದ ನೀಡಲಾಯಿತು. ತದನಂತರ ತರಗತಿವಾರು ವಿವಿಧ ಆಟೋಟ ಸ್ಪರ್ಧೆಗಳು, ತರಕಾರಿಯಿಂದ ಆಕೃತಿ ರಚನೆ, ಫ್ಲವರ್ ಡೆಕೋರೇಷನ್ ಹಾಗೂ ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…