ದೇವಚಳ್ಳ: ಸ. ಕಿ. ಪ್ರಾ ಶಾಲೆ ಅಚ್ರಪ್ಪಾಡಿ ಶಾಲೆಯಲ್ಲಿ ಗಣ ಹೋಮ ಮತ್ತು ಶಾರದಾ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಊರವರಿಂದ ಭಜನೆ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಶ್ವೇತಾ ಇವರಿಂದ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು. ಶಾಲಾಭಿವೃದ್ದಿ ಪದಾಧಿಕಾರಿಗಳು, ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಊರವರಿಂದ ಹಾಗೂ ಪೋಷಕರ ಸಹಕಾರದಿಂದ ಪೂಜಾ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…