ಅಜಪಿಲ: ಸಾಮೂಹಿಕ ಶನೈಶ್ಚರ ಪೂಜೆ

November 12, 2019
3:01 PM

ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್‍ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.

Advertisement

ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್‍ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror