ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್‍ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್‍ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…