Advertisement
ಸುದ್ದಿಗಳು

ಅಜ್ಜಾವರದಲ್ಲಿ ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಕಾರ್ಯಕ್ರಮ

Share

ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.

ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ  ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ  ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.

ಕವಿತಾ ಪುರುಷೋತ್ತಮ  ಸ್ವಾಗತಿಸಿ ವಿಶಾಲ ಸೀತಾರಾಮ  ವಂದಿಸಿದರು.   ಹರಿಣಕ್ಷಿ ರೈ ಬೇಲ್ಯ  ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago