ಅಜ್ಜಾವರ:ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರಕ್ಕೆ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಇವರ ಪಂಚಾಯತ್ ಅನುದಾನದಲ್ಲಿ ನೀರಿನ ಟ್ಯಾಂಕ್ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ, ಹಸೈನಾರ್ ಗೋರಡ್ಕ ಪಂಚಾಯತ್ ಮಾಜಿ ಉಪಾಧ್ಯಕ್ಷರು,ಅಂಗನವಾಡಿ ಶಿಕ್ಷಕಿಯಾದ ಬಾಗೀರಥಿ ಮತ್ತು ಸಹಾಯಕಿ ಚಿತ್ರರವರು ಹಾಗೂ ಅಂಬೇಡ್ಕರ್ ಸೇವ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ, ಅಂಬೇಡ್ಕರ್ ಸೇವ ಸಮಿತಿಯ ಸುಳ್ಯತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ರವೀಶ ಕೃಷಿಕರು,ಸಿರಾಜು ಇರಂಬಳ್ಳರವರು ಹಾಜರಿದ್ದರು.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…