ಅಜ್ಜಾವರ : ದೇವಸ್ಥಾನದ ರಸ್ತೆ ಪರಿಶೀಲನೆ

August 26, 2019
2:08 PM

ಅಜ್ಜಾವರ:ಅಜ್ಜಾವರ ಗ್ರಾಮದ ಮಹಾಮ್ಮಾಯಿ ದೇವಿ ದೇವಸ್ಥಾನಕ್ಕೆ ಹೋಗುವ ಅಜ್ಜಾವರ ಬಯಂಬು ಬಳಿಯ ಇಕ್ಕಟ್ಟಾದ ಕಾಲುದಾರಿಯ ಸಮಸ್ಯೆಯ ಕುರಿತು ಅಜ್ಜಾವರ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಅವರು ಸುಳ್ಯ ತಹಶೀಲ್ದಾರರ ಗಮನಕ್ಕೆ ತಂದಿದ್ದರು.‌

ಈ‌ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರರು ಭೇಟಿ ನೀಡಿ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ಗಣೇಶ್ ಮಾವಿನಪಳ್ಳರವರು, ಸ್ಥಳೀಯರು ಜತೆಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror