ಅಜ್ಜಾವರ:ಅಜ್ಜಾವರ ಗ್ರಾಮದ ಮಹಾಮ್ಮಾಯಿ ದೇವಿ ದೇವಸ್ಥಾನಕ್ಕೆ ಹೋಗುವ ಅಜ್ಜಾವರ ಬಯಂಬು ಬಳಿಯ ಇಕ್ಕಟ್ಟಾದ ಕಾಲುದಾರಿಯ ಸಮಸ್ಯೆಯ ಕುರಿತು ಅಜ್ಜಾವರ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಅವರು ಸುಳ್ಯ ತಹಶೀಲ್ದಾರರ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರರು ಭೇಟಿ ನೀಡಿ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ಗಣೇಶ್ ಮಾವಿನಪಳ್ಳರವರು, ಸ್ಥಳೀಯರು ಜತೆಗಿದ್ದರು.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…