Advertisement
ಸುದ್ದಿಗಳು

ಅಜ್ಜಾವರ : ವೃದ್ಧೆಗೆ ನೆರವು ನೀಡಿದ ಸ್ಥಳೀಯರು

Share

ಅಜ್ಜಾವರ: ಅಜ್ಜಾವರ ಗ್ರಾಮದ ನೆಹರುನಗರದಲ್ಲಿ ತಂಗುಣಿ ಎಂಬ ವೃದ್ದೆಯ ಮನೆಯು ಧಾರಕಾರ ಸುರಿದ ಮಳೆಗೆ ಕುಸಿದುಬಿದ್ದಿದ್ದು ಸ್ಥಳೀಯರು ತಕ್ಷಣ ಸಹಾಯ ಮಾಡಿದ್ದಾರೆ.

ಮನೆ ಕುಸಿತವಾದದ್ದನ್ನು ಗಮನಿಸಿದ ಸ್ಥಳೀಯ ವ್ಯಕ್ತಿ ಅಬ್ದಲ್ ಖಾದರ್ ಅವರು ತಕ್ಷಣವೇ  ಸಮಾಜಸೇವಕ ಮಿಧುನ್ ಕರ್ಲಾಪ್ಪಾಡಿಯವರಿಗೆ ತಿಳಿಸಿ ತಕ್ಷಣ ಗ್ರಾಮ ಕಾರಣಿಕರ ಮುಖಾಂತರ  ತಹಶಿಲ್ದಾರರ ಗಮನಕ್ಕೆ ತಂದು ಅವರಿಗೆ ಪಡಿತರ ಚೀಟಿ, 94 C ಯ ಮುಖಾಂತರ ಸ್ಧಳವನ್ನು ನೀಡುವುದು ಮತ್ತು ಇನ್ನಿತರ ವ್ಯವಸ್ಥೆಯಗಳನ್ನು ಮಾಡಿಸಿಕೊಟ್ಟು ಇದೀಗ ಒಬ್ಬಂಟಿ ವೃದ್ದೆ ತಂಗುಣಿ ಅವರಿಗೆ  ನೆರವಾಗಲು ಒಂದು ದಿನದ ಶ್ರಮಾದಾನದ ಮೂಲಕ ಟರ್ಪಲ್ ಹಾಕಿ ತಾತ್ಕಾಲಿಕ ಛಾವಣಿ ರಚಿಸಿ ನೀಡಲಾಯಿತು.

ಟರ್ಪಲ್ಲನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಎ ಪಿ ಮತ್ತು ಅಬ್ದಲ್ಲ ಅಜ್ಜಾವ ಅವರು ಪಂಚಾಯತ್ ಪರವಾಗಿ ನೀಡಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದರು .

ಮುಂದೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು ಈ ಶ್ರಮದಾನದಲ್ಲಿ ವಿಶ್ವನಾಧ , ರವಿ , ಬಾಬು , ಮಿಧುನ್ ಕರ್ಲಾಪ್ಪಾಡಿ ,ಅಬ್ದಲ್ ಖಾದರ್ , ಹನೀಫ್ , ಅಬ್ದಲ್ಲ ಮತ್ತಿತರರು ಉಪಸ್ಥಿತಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

7 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

9 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

15 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

16 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

17 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

18 hours ago