ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…