ಅಡಿಕೆ ಕಾರ್ಯಪಡೆ ನಿಯೋಗದ ಜೊತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚರ್ಚೆ

February 13, 2020
9:29 PM

ಬೆಂಗಳೂರು: ಅಡಿಕೆ ಕಾರ್ಯಪಡೆಯ ಅಧ್ಯಕ್ಷ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗದ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ  ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಅಡಿಕೆಯ ಸದ್ಯದ ಸ್ಥಿತಿಗತಿ ಹಾಗೂ ಭವಿಷ್ಯದ ಬಗ್ಗೆ ಮತ್ತು  ಬಜೆಟ್ ಪೂರ್ವಬಾವಿಯಾಗಿ ವಿವಿಧ ಮಾಹಿತಿಗಳನ್ನು  ಪಡೆದುಕೊಂಡರು.

ನಿಯೋಗದಲ್ಲಿ  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಕ್ಯಾಂಪ್ಕೋ ನಿರ್ದೇಶಕ ಕೋಂಕೋಡಿ ಪದ್ಮನಾಭ ಮೊದಲಾದವರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror