ಬೆಂಗಳೂರು: ಅಡಿಕೆ ಕಾರ್ಯಪಡೆಯ ಅಧ್ಯಕ್ಷ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗದ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಅಡಿಕೆಯ ಸದ್ಯದ ಸ್ಥಿತಿಗತಿ ಹಾಗೂ ಭವಿಷ್ಯದ ಬಗ್ಗೆ ಮತ್ತು ಬಜೆಟ್ ಪೂರ್ವಬಾವಿಯಾಗಿ ವಿವಿಧ ಮಾಹಿತಿಗಳನ್ನು ಪಡೆದುಕೊಂಡರು.
ನಿಯೋಗದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಕ್ಯಾಂಪ್ಕೋ ನಿರ್ದೇಶಕ ಕೋಂಕೋಡಿ ಪದ್ಮನಾಭ ಮೊದಲಾದವರಿದ್ದರು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…