ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.
ಪ್ರಮುಖವಾಗಿ ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…