ಅಡಿಕೆ ಖರೀದಿ ಮಿತಿ ಏರಿಕೆ ಮಾಡಿದ ಕ್ಯಾಂಪ್ಕೋ | ಎ.29 ರಿಂದ 2 ಕ್ವಿಂಟಾಲ್ ಅಡಿಕೆ ಖರೀದಿ

April 26, 2020
10:06 PM

ಪುತ್ತೂರು: ಲಾಕ್ಡೌನ್ ಸಂದರ್ಭ ಅಡಿಕೆ ಖರೀದಿ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಈ ಸಂದರ್ಭ ಕ್ಯಾಂಪ್ಕೋ ಸದಸ್ಯ ಬೆಳೆಗಾರರಿಂದ 1 ಕ್ವಿಂಟಾಲ್ ಅಥವಾ 25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸುತ್ತಿತ್ತು. ಇದೀಗ ಎ.29 ರಿಂದ ಕ್ಯಾಂಪ್ಕೋ ಖರೀದಿ ಕೇಂದ್ರಗಳಲ್ಲಿ 2 ಕ್ವಿಂಟಾಲ್ ಅಥವಾ 50 ಸಾವಿರ ರೂಪಾಯಿವರೆಗೆ ಅಡಿಕೆ ಖರೀದಿ ನಡೆಸಲು ನಿರ್ಧರಿಸಿದೆ.

ಈ ನಡುವೆ ಖಾಸಗಿ ವ್ಯಾಪಾರಿಗಳು ಎಪಿಎಂಸಿಗಳಲ್ಲಿ  ಅಡಿಕೆ ಖರೀದಿ ನಡೆಸುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ  ಕೆಲವು ಸಹಕಾರಿ ಸಂಘಗಳು ಕ್ಯಾಂಪ್ಕೋ ಸಹಯೋಗದೊಂದಿಗೆ ಅಡಿಕೆ ಖರೀದಿ  ನಡೆಸುತ್ತಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror