ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
Advertisement
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement