ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧಕ್ಕೆ ಮನವಿ

June 28, 2019
6:30 PM

ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ  ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು  ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ  ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ  ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು  ಅಭಿನಂದಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು
September 28, 2026
10:46 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror