ಅಡೂರು ದೇಲಂಪಾಡಿ ಶ್ರೀಸತ್ಯನಾರಾಯಣ ಭಜನಾ ಮಂದಿರದಲ್ಲಿ ಶ್ರಮದಾನ

October 2, 2019
11:00 AM

ದೇಲಂಪಾಡಿ:  ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ  ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror