ದೇಲಂಪಾಡಿ: ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…