ಅಡ್ಕಾರು ಬಳಿ ಅಪಘಾತ: ಎರಡು ಸಾವು

October 11, 2019
6:49 PM

ಸುಳ್ಯ: ಮಾಣಿ ಮೈಸೂರು ಹೆದ್ದಾರಿಯ ಅಡ್ಕಾರು‌ ಬಳಿ ಬಸ್ಸು ಅಪಘಾತವಾಗಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಕಳೆದ ವಾರವೂ ಇದೇ ಪ್ರದೇಶದಲ್ಲಿ ಅಪಘಾತವಾಗಿ‌ತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror