ಅಡ್ಕಾರು ಬಳಿ ಕಾರು-ಲಾರಿ ಡಿಕ್ಕಿ : 4 ಸಾವು – ಒಬ್ಬರು ಗಂಭೀರ

October 1, 2019
4:51 PM

ಸುಳ್ಯ: ಅಡ್ಕಾರು ಬಳಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 4 ಜನರು ಸಾವನ್ನಪ್ಪಿದ್ದು ಒಬ್ಬರು ಗಂಭೀರ ಗಾಯಗೊಂಡ  ಘಟನೆ ನಡೆದಿದೆ. ಮೃತರು ಕೊಡಗು ಮೂಲದವರು ಎಂದು ತಿಳಿದುಬಂದಿದೆ.

ಮಂಗಳೂರು- ಮಡಿಕೇರಿ ರಸ್ತೆಯ ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ಕಾರು ಹಾಗೂ ಲಾರಿ ನಡುವೆ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರೆ ಇನ್ನೋರ್ವ  ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರ ಗಾಯಗೊಂಡಿರುವ ವ್ಯಕ್ತಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಮಡಿಕೇರಿ ಕಡೆಗೆ ತೆರಳುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror