ಸುಳ್ಯ: ಅಡ್ಕಾರು ಬಳಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 4 ಜನರು ಸಾವನ್ನಪ್ಪಿದ್ದು ಒಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರು ಕೊಡಗು ಮೂಲದವರು ಎಂದು ತಿಳಿದುಬಂದಿದೆ.
ಮಂಗಳೂರು- ಮಡಿಕೇರಿ ರಸ್ತೆಯ ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ಕಾರು ಹಾಗೂ ಲಾರಿ ನಡುವೆ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರೆ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರ ಗಾಯಗೊಂಡಿರುವ ವ್ಯಕ್ತಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಮಡಿಕೇರಿ ಕಡೆಗೆ ತೆರಳುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…