Advertisement
ಸುದ್ದಿಗಳು

ಅಡ್ಕಾರು ಬಳಿ ಕಾರು-ಲಾರಿ ಡಿಕ್ಕಿ : 4 ಸಾವು – ಒಬ್ಬರು ಗಂಭೀರ

Share

ಸುಳ್ಯ: ಅಡ್ಕಾರು ಬಳಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 4 ಜನರು ಸಾವನ್ನಪ್ಪಿದ್ದು ಒಬ್ಬರು ಗಂಭೀರ ಗಾಯಗೊಂಡ  ಘಟನೆ ನಡೆದಿದೆ. ಮೃತರು ಕೊಡಗು ಮೂಲದವರು ಎಂದು ತಿಳಿದುಬಂದಿದೆ.

Advertisement
Advertisement

ಮಂಗಳೂರು- ಮಡಿಕೇರಿ ರಸ್ತೆಯ ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ಕಾರು ಹಾಗೂ ಲಾರಿ ನಡುವೆ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರೆ ಇನ್ನೋರ್ವ  ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರ ಗಾಯಗೊಂಡಿರುವ ವ್ಯಕ್ತಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಮಡಿಕೇರಿ ಕಡೆಗೆ ತೆರಳುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Advertisement

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

2 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

2 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

3 hours ago