ಸುಳ್ಯ/ಜಾಲ್ಸೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು ಕೊಟ್ಟಮುಡಿಯ ಹಸೈನಾರ್ ಹಾಜಿ(80) , ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) .
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.