Advertisement
Categories: ಅಪರಾಧ

ಅಡ್ಕಾರ್ ಬಳಿ ಕಾರು ಅಪಘಾತ : ಯುವಕ ಸಾವು

Share

ಜಾಲ್ಸೂರು: ಅಡ್ಕಾರು ತಿರುವಿನಲ್ಲಿ  ಕಾರು ಬರೆದು ಗುದ್ದಿ ಯುವಕ ಮಾವಜಿಯ ಹರೀಶ್  ಎಂಬವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

ಮಂಗಳೂರಿನಿಂದ ಬರುತ್ತಿರುವ ವೇಳೆ ಅಡ್ಕಾರ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬರೆಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮರ್ಕಂಜದ ಮಾವಜಿ ಹರೀಶ್ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ  ಬುಧವಾರ ರಾತ್ರಿ ನಡೆದಿದೆ.  ಕಾರಿನ ಚಾಲಕ ಸಚಿನ್ ಚಾಂತಾಳ ಗಾಯಗೊಂಡು ಕೆ ವಿ ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ಹರೀಶ್ ಮರ್ಕಂಜ ಗ್ರಾಮದ ಮಾವಾಜಿ ಕೇಶವ ಗೌಡರ ಪುತ್ರ. ಅವಿವಾಹಿತರಾಗಿದ್ದು ತಂದೆ, ತಾಯಿ ಜಾನಕಿ, ಸಹೋದರ ಸುರೇಶ್, ಸಹೋದರಿಯರಾದ ರೂಪಾ, ಸವಿತ ಅವರನ್ನು ಅಗಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ

ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ…

11 hours ago

ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವತ್ ಪರೀಕ್ಷೆಯಲ್ಲಿ ಸುನಾದ ಸಂಗೀತ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ವಿಶಿಷ್ಟ ಶ್ರೇಣಿ

ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ…

15 hours ago

ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ

ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…

18 hours ago

ಬಳಕೆಯಾದ ಅಡುಗೆ ಎಣ್ಣೆ ವಿಲೇವಾರಿಗೆ ಅಧಿಕೃತ ಆ್ಯಪ್

ಹೋಟೆಲ್‌ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…

19 hours ago

ಕೃಷಿಯಲ್ಲಿ ಶೇ.4ಕ್ಕೂ ಅಧಿಕ ಬೆಳವಣಿಗೆ, ಬೆಳೆ ವೈವಿಧ್ಯತೆಗೆ ಆದ್ಯತೆ – ರೈತರಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಕೃಷಿ ಕ್ಷೇತ್ರದಲ್ಲಿ ವಾರ್ಷಿಕ ಶೇ.4ಕ್ಕೂ ಅಧಿಕ ಬೆಳವಣಿಗೆ ದಾಖಲಾಗಿದ್ದು, ರೈತರ ಆದಾಯ ಹೆಚ್ಚಿಸಲು…

19 hours ago

ಸಾವಯವ ಮತ್ತು ಪುನರುತ್ಪಾದಕ ಕೃಷಿ – ಮಣ್ಣಿನ ಆರೋಗ್ಯವೇ ಕೃಷಿಯ ಭವಿಷ್ಯ

ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ…

1 day ago