ಸುಳ್ಯ: ಸುಮಾರು 20 ಲಕ್ಷದಲ್ಲಿ ನಿರ್ಮಾಣಗೊಂಡ ಅಡ್ಡನಪಾರೆ ದೇವ ರಸ್ತೆ ಕಾಂಕ್ರೀಟಿಕರಣದ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು, ಮಾಜಿ ಗ್ರಾ.ಪಂ. ಅಧ್ಯಕ್ಷ ವೆಂಕಟ್ ದಂಬೆಕೋಡಿ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗ್ರಾ.ಪಂ. ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…