ಸುಳ್ಯ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ನಗರ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಅಡ್ಡಮತದಾನ ಸೇರಿದಂತೆ ಪಕ್ಷ ವಿರೋಧಿ ಕೆಲಸದ ಸಂದರ್ಭ ಕಾಲ ಕಾಲಕ್ಕೆ ಸ್ಥಳೀಯ ಮಂಡಲ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು. ನಗರ ಪಂಚಾಯತ್ ಚುನಾವಣೆ ಪಕ್ಷದ ನೆಲೆಯಲ್ಲಿ ನಡೆಯುತ್ತದೆ. ಸ್ಥಳೀಯ ಅಭಿವೃದ್ಧಿ ಕಾರ್ಯ ಹಾಗೂ ಸರಕಾರವು ಸ್ಥಳೀಯಾಡಳಿತವನ್ನು ನಡೆಸಿದ ಹಿನ್ನೆಲೆಯಲ್ಲಿ ನಡೆಯುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490