ಅರಂತೋಡು : ಅರಂತೋಡು ತೋಡಿಕಾನ ಪ್ರಾಥಮಿಕ ಕೃಷಿ ಪತ್ತನ ಸಹಕಾರಿ ಸಂಘದ ಅಡ್ಯಡ್ಕ ಶಾಖೆಯಲ್ಲಿ ಬೆರಳಚ್ಚು ನೀಡಿ ಪಡಿತರ ವಿತರಣೆಯನ್ನು ಉದ್ಘಾಟಿಸಲಾಯಿತು. ಅರಂತೋಡು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಉದ್ಘಾಟಿಸಿದರು .ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್,ಉಪ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ,ಸಿಬ್ಬಂದಿ ಅಪ್ಪಕುಂಞಯವರು ಉಪಸ್ಥಿತರಿದ್ದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…