ಅತುಲ್ ಶೆಣೈಗೆ ಲೆಫ್ಟಿನೆಂಟ್ ಶ್ರೇಣಿ

September 18, 2019
10:00 AM

ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್‍ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.

ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್‍ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror