ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್‍ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್‍ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…