ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನಿವಾಸಿ ಅನಂತ ನಲ್ಲೂರಾಯ ಅವರು ನಿಧನರಾಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು ತಾಲೂಕು ಕಾರ್ಯವಾಹರಾಗಿ ಹಿಂದೆ ಕೆಲಸ ಮಾಡಿದ್ದರು. ಕುಕ್ಕೆ ಸುಬ್ರಹ್ಮಣ್ಯದ ಇತಿಹಾಸ ಸೇರಿದಂತೆ ಹಲವು ಮಾಹಿತಿಗಳ ಆಗರವಾಗಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel