ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು ಲಭಿಸಿದ ಹಿನ್ನೆಲೆಯಲ್ಲಿ ಪಂಚಾಯತ್ ಆಡಳಿತ ಮನೆಗೆ ಭೇಟಿ ನೀಡಿತು. ಈ ಸಂದರ್ಭ ಕುಕ್ಕ ಅವರ ಪುತ್ರ ಈಶ್ವರ ಹೇಳಿಕೆ ನೀಡಿ, ತಾನು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದೇನೆ. ಇದೀಗ ಅನಾರೋಗ್ಯದ ವಿಷಯ ತಿಳಿದಿದ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇನೆ. ಮುಂದೆಯೂ ನೋಡುತ್ತೇನೆ ಎಂದು ಪಂಚಾಯತ್ ಆಡಳಿತಕ್ಕೆ ಭರವಸೆ ನೀಡಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?