ಅನುತ್ತೀರ್ಣರಾದವರ ಮೇಲೆತ್ತುವುದೇ ನೈಜ ಸಾಮರ್ಥ್ಯ

July 1, 2019
9:00 AM

ಬೆಳ್ಳಾರೆ : ಸೋತವನನ್ನು ದೂರವಿಡುವ ಜಾಯಮಾನ ಇನ್ನೂ ಹಾಗೇ ಇದೆ. ಅಂಕಗಳಿಕೆ ಮಾತ್ರವೇ ಯಶಸ್ಸಿನ ಮಾನದಂಡವಲ್ಲ. ಅಂತೆಯೆ ಅನುತ್ತೀರ್ಣರಾದರನ್ನು ಮೇಲೆತ್ತುವುದೆ ಶಿಕ್ಷಕರ ನೈಜ ಸಾಮರ್ಥ್ಯ ವಾಗಿದೆ ಎಂದು  ಜೇಸಿ ತರಬೇತುದಾರ ಡಾ| ಸುಂದರ ಕೇನಾಜೆ ಹೇಳಿದರು.

ಬೆಳ್ಳಾರೆ ಜೇಸಿಐ ವತಿಯಿಂದ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ಬೋಧನಾ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಜೇಸಿಐ ವಲಯದ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ವಹಿಸಿದರು. ವೇದಿಕೆಯಲ್ಲಿ ಯುವ ಜೇಸಿ ಸಾಗರ್ ಉಪಸ್ಥಿತರಿದ್ದರು.

ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರವೀಣ್‍ಕುಮಾರ್ ಬೆಳ್ಳಾರೆ ವಂದಿಸಿದರು. ಉಪನ್ಯಾಸಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror