ಪಂಜ :ಅಡಿಕೆ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ಖಾಸಗಿ ವ್ಯಾಪಾರಿಗಳು ಸಿದ್ಧರಿದ್ದಾರೆ ಎಂದು ಪಂಜ ಹಾಗೂ ಬಳ್ಪದ ಅಡಿಕೆ ವ್ಯಾಪಾರಿಗಳು ತಿಳಿಸಿದ್ದಾರೆ.
ಅಡಿಕೆ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳನ್ನು ಖರೀದಿಗೆ ಆಡಳಿತವು ಅನುಮತಿ ಕೊಡುವುದಾದರೆ ನಿಗದಿತ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸರಕಾರ, ಆಡಳಿತದ ನಿಯಮಗಳೊಂದಿಗೆ ಅಡಿಕೆ ಬೆಳೆಗಾರರಿಗೆ ಅನುಕೂಲವಾಗಲು ನಿಗದಿತ ಪ್ರಮಾಣದಲ್ಲಿ ಅಡಿಕೆ ಖರೀದಿಸಲಾಗುವುದು ಎಂದು ಪಂಜದ ಹಾಗೂ ಬಳ್ಪದ ಅಡಿಕೆ ವರ್ತಕರು ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…