ಅನ್‌ ಲಾಕ್‌ 3.0 ಮಾರ್ಗಸೂಚಿ ಬಿಡುಗಡೆಗೊಳಿಸಿದ ಕೇಂದ್ರ ಸರಕಾರ: ಆ.‌31 ರವರೆಗೆ ಶಾಲಾ ಕಾಲೇಜು ಬಂದ್

July 29, 2020
8:09 PM
ಚಿತ್ರ: ಇಂಟರ್ನೆಟ್

ನವದೆಹಲಿ: ಕೊರೊನಾ ಸೋಂಕಿನ ನಿಯಂತ್ರಣಕ್ಕೋಸ್ಕರ ದೇಶಾದ್ಯಂತ ಹೇರಲಾಗಿದ್ದ ಲಾಕ್ಡೌನ್‌ ಹಂತ ಹಂತವಾಗಿ ಅನ್‌ ಲಾಕ್‌ ಆಗುತ್ತಿದ್ದು, ದೇಶಾದ್ಯಂತ ಅನ್ವಯವಾಗುವ ಅನ್‌ಲಾಕ್ 3.0 ಮಾರ್ಗಸೂಚಿಗಳನ್ನು ಕೇಂದ್ರ ಸರಕಾರ ಬುಧವಾರ ಸಂಜೆ ಪ್ರಕಟಿಸಿದೆ.

Advertisement

ಅದರ ಪ್ರಕಾರ ಶಾಲೆ, ಕಾಲೇಜು, ಇತರ ಶೈಕ್ಷಣಿಕ ಸಂಸ್ಥೆಗಳು, ಕೋಚಿಂಗ್ ಕ್ಲಾಸ್‌ಗಳು ಆ. 31ರವರೆಗೆ ತೆರೆಯಲು ಅನುಮತಿ ಇಲ್ಲ. ಆನ್‌ಲೈನ್ ಶಿಕ್ಷಣ, ದೂರ ಶಿಕ್ಷಣಕ್ಕೆ ಅನುಮತಿ ನೀಡುವುದಲ್ಲದೇ ಪ್ರೋತ್ಸಾಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಈವರೆಗೆ ಇದ್ದ ನೈಟ್‌ ಕರ್ಫ್ಯೂ ಅನ್ನು ರದ್ದು ಮಾಡಲಾಗಿದೆ. ಅದಲ್ಲದೇ ಮೆಟ್ರೋ ಸಂಚಾರ ಹಾಗೂ ಅಂತರಾಜ್ಯ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಿನಿಮಾ ಹಾಲ್, ಸ್ವಿಮಿಂಗ್ ಪೂಲ್, ಬಾರ್, ಆಡಿಟೋರಿಯಂ ಮುಂತಾದವುಗಳನ್ನೂ ತೆರೆಯುವಂತಿಲ್ಲ. ಯೋಗ ಸಂಸ್ಥೆಗಳು ಮತ್ತು ಜಿಮ್‌ಗಳನ್ನು ಆ. 5ರ ಬಳಿಕ ತೆರೆಯಬಹುದು. ಇದಕ್ಕಾಗಿ ಪ್ರತ್ಯೇಕ ನಿಯಮಗಳನ್ನು ಕೇಂದ್ರ ಸರಕಾರ ಸದ್ಯದಲ್ಲೇ ಹೊರಡಿಸಲಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?
August 5, 2025
1:41 PM
by: ಸಾಯಿಶೇಖರ್ ಕರಿಕಳ
700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ
August 5, 2025
8:05 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |
August 5, 2025
7:48 AM
by: ದ ರೂರಲ್ ಮಿರರ್.ಕಾಂ
ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ
August 5, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group