ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ದೊಡ್ಡಕುಮೇರಿಯ ಅಪ್ರಾಪ್ತ ಬಾಲಕಿ ಗರ್ಭಿಣಿಯಾದ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ದೊಡ್ಡಕುಮೇರಿ ನಿವಾಸಿಯಾದ ಬಾಲಕಿಯನ್ನು ಆಕೆಯ ದೂರದ ಸಂಬಂಧಿಯಾಗಿರುವ ಬಾಳಿಲ ಗ್ರಾಮದ ದೋಳ್ತೋಡಿಯ ಯುವಕನೊಬ್ಬ ಮನೆಗೆ ಕರೆಯಿಸಿ ಲೈಂಗಿಕವಾಗಿ ಬಳಸಿಕೊಂಡಿರುವ ಬಗ್ಗೆ ಇದೀಗ ದೂರು ನೀಡಲಾಗಿದೆ. ಹೀಗಾಗಿ 2 ತಿಂಗಳ ಗರ್ಭಿಣಿಯಾಗಿರುವ ಯುವತಿ ತಾಯಿ ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…