ಅಯೋಧ್ಯೆಯಲ್ಲಿ ಶಾಂತ ಸ್ಥಿತಿ

November 9, 2019
9:59 AM

ನವದೆಹಲಿ:  ರಾಮಜನ್ಮಭೂಮಿ, ಬಾಬ್ರಿ ಮಸೀದಿ ಕುರಿತು ತೀರ್ಪು ಸುಪ್ರೀಂಕೋರ್ಟ್‌ನಿಂದ ಇಂದು ಹೊರಬೀಳಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಯೋಧ್ಯೆಯ ಪ್ರದೇಶದಲ್ಲಿ ಶಾಂತ ಸ್ಥಿತಿ ಇದ್ದು , ಭಕ್ತಾದಿಗಳು ಎಂದಿನಂತೆ ಓಡಾಟ ನಡೆಸುತ್ತಿದ್ದಾರೆ ಎಂದು ವಾಹಿನಿಗಳು ವರದಿ ಮಾಡಿದೆ.

Advertisement
Advertisement

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ : ಗೋಕೃಪಾಮೃತ ಇರುವಾಗ ಮಾರುಕಟ್ಟೆಯಲ್ಲಿನ ದುಬಾರಿ ಕೃಷಿ ಗೊಬ್ಬರ & ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ
May 12, 2024
11:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror