ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ : ಶಾಂತಿ ಕಾಪಾಡಿ , ಸುಳ್ಳು ಸುದ್ದಿ ಹರಡಬೇಡಿ

November 8, 2019
11:03 PM

ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು  ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು  ಹರಡುವುದು  ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror