ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿ ವೈನ್ ಶಾಪ್, ಬಾರ್ ಮತ್ತು ರೆಸ್ಟೋರೆಂಟ್ ಗಳು 24 ಗಂಟೆಗಳ ಕಾಲ ಬಂದ್ ಮಾಡಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಮಾಡಿದ್ದಾರೆ.ಈ ಆದೇಶ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…