Advertisement
ಸುದ್ದಿಗಳು

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ : ನ.9 ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

Share

ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ನೀಡಲು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ.

ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್​ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ಸಂವಿಧಾನ ಪೀಠ ತನ್ನ ತೀರ್ಪು ಪ್ರಕಟಿಸುವ ವಿಷಯವನ್ನು ಸುಪ್ರೀಂಕೋರ್ಟ್​ನ ಮೂಲಗಳು ಖಚಿತಪಡಿಸುತ್ತಲೇ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ಅಯೋಧ್ಯೆ ಸೇರಿದಂತೆ 78 ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ದೇಶದ ಎಲ್ಲಾ ಜನರು ಸುಪ್ರೀಂಕೋರ್ಟ್ ತೀರ್ಪನ್ನು  ಸ್ವೀಕರಿಸಿ ದೇಶದಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯಲ್ಲಿ  ಮನವಿ ಮಾಡಿದ್ದಾರೆ.

ಇದೀಗ ದಕ ಜಿಲ್ಲೆಯಲ್ಲೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ರಾಜ್ಯದ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲು ಸೂಚನೆ ನೀಡಲಾಗಿದೆ.ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಕೂಡಾ ನಿಗಾ ಇಡಲಾಗಿದೆ. ವಾಟ್ಸಪ್ ಗ್ರೂಪುಗಳಲ್ಲಿ  ಎಡ್ಮಿನ್ ಮಾತ್ರವೇ ಪೋಸ್ಟ್ ಮಾಡುವಂತೆ ಸೆಟ್ಟಿಂಗ್ ಮಾಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…

2 days ago

ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ

ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಲೆ ಕುಸಿತ, ಹೆಚ್ಚಿದ ಕಾರ್ಮಿಕ ವೇತನ, ನುರಿತ…

2 days ago

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಹಿಂಡಲಗಾ…

2 days ago

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪರಿಸರ ಸ್ನೇಹಿ ಹಾಗೂ ಸುರಕ್ಷಿತ…

2 days ago

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ

ಕೊಪ್ಪಳ ಜಿಲ್ಲೆಯ ತಳಕಲ್‌ ಸರ್ಕಾರಿ ಬಸ್‌ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು…

3 days ago

ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ

ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ…

3 days ago