ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ದೇಶದ ಹಲವು ಕಡೆ ಇಂಟರ್ನೆಟ್ ಹಾಗೂ ಮೊಬೈಲ್ ಸಿಗ್ನಲ್ ಸಂಜೆಯವರೆಗೆ ಸ್ಥಗಿತ ಮಾಡಲಾಗಿದೆ. ಆಗ್ರಾ, ಅಲಿಗಢ, ಉತ್ತರ ಪ್ರದೇಶ,ಲಕ್ನೋ ಸೇರಿದಂತೆ ಸೂಕ್ಷ್ಮ ನಗರಗಳಲ್ಲಿ ಇಂಟರ್‌ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತಿದೆ. ಜೊತೆಗೆ ಮಾಧ್ಯಮಗಳಿಗೂ ಸೂಚನೆ ನೀಡಲಾಗಿದ್ದು ಅನಗತ್ಯವಾಗಿ ಪ್ರಚೋದನಾತ್ಮಕ ಸಂಗತಿಗಳನ್ನು ಪ್ರಸಾರ ಮಾಡದಂತೆಯೂ ಸೂಚನೆ ನೀಡಲಾಗಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…