ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಆರಂಭವಾದ ಜಾತ್ರೋತ್ಸವದ ಎರಡನೇ ದಿನವಾದ ಬುಧವಾರ ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿದ ಬಳಿಕ ಪ್ರಸಾದ ವಿತರಣೆ ನಡೆಯಿತು.
Advertisement
Advertisement
ಅಪರಾಹ್ನ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಿತು. ಭಾರೀ ಜನಸ್ತೋಮ ಜಾತ್ರೋತ್ಸವಕ್ಕೆ ಆಗಮಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement