ಕಳಂಜ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಸಭೆ ಜರುಗಿತು. ಜೀರ್ಣೋದ್ಧಾರಗೊಂಡು ಮುಂದಿನ ಜನವರಿ ತಿಂಗಳಲ್ಲಿ ಪ್ರತಿಷ್ಟಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.
ಗೌರವಾಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಸಂಚಾಲಕ ಟಿ.ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಸಹಕಾರ್ಯದರ್ಶಿ ಚಿದಾನಂದ ಬಾಳಿಲ, ಕೋಶಾಧಿಕಾರಿ ರಾಧಾಕೃಷ್ಣ ಕೋಟೆ, ಉಪಾಧ್ಯಕ್ಷರುಗಳಾಗಿ ಜಾಹ್ನವಿ ಕಾಂಚೋಡು, ಗಂಗಾಧರ ಮುಪ್ಪೇರ್ಯ,ಹಾಗೂ ರುಕ್ಮಯ್ಯಗೌಡ ಕಳಂಜ ಇವರನ್ನೊಳಗೊಂಡ ಬ್ರಹ್ಮಕಲಶೋತ್ಸವ ಸಮಿತಿಯನ್ನು ರಚಿಸಲಾಯಿತು. ವಿವಿಧ ಉಪ ಸಮಿತಿಗಳನ್ನು ಕೂಡಾ ರಚಿಸಲಾಯಿತು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಅಧ್ಯಕ್ಷ ಕೆದ್ಲ ನರಸಿಂಹ ಭಟ್,ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಪ್ರ.ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷಣ ಗೌಡ, ಮೊಕ್ತೇಸರರುಗಳಾದ ಬಾಳಿಲ ರಾಮಚಂದ್ರ ರಾವ್, ಮುಂಡುಗಾರು ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…