ಸುಳ್ಯ: ಅಯ್ಯನಕಟ್ಟೆ ಜಾತ್ರಾ ಮಹೋತ್ಸವವು ಜ. 25 ರಿಂದ ಆರಂಭಗೊಂಡಿದ್ದು ಜ. 30ರ ತನಕ ವಿಜೃಂಭಣೆಯಿಂದ ಜರಗಲಿದೆ.
ಜ. 26 ರಂದು ಬೆಳಿಗ್ಗೆ ತಂಟೆಪ್ಪಾಡಿ ದೇವಸ್ಥಾನದಲ್ಲಿ ನಾಗಪ್ರತಿಷ್ಟೆ, ಶ್ರೀ ಶಿರಾಡಿ ದೈವ ಪ್ರತಿಷ್ಟೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು. ಅದೇ ಮುಹೂರ್ತದಲ್ಲಿ ಮೂರುಕಲ್ಲಡ್ಕದಲ್ಲಿಯೂ ನಾಗಪ್ರತಿಷ್ಟೆ, ಅನ್ನ ಸಂತರ್ಪಣೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel